Bantwala: (ಮಾಣಿ) ಈಚರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತವೊಂದು ಸಂಭವಿಸಿದ್ದು, ಈ ಅಪಘಾತದಲ್ಲಿ 6 ವರ್ಷದ ಮಗುವೊಂದು ಸಾವಿಗೀಡಾಗಿದೆ. ಈ ಘಟನೆ ಶನಿವಾರ ಸಂಜೆ 6.30 ರ ವೇಳೆಗೆ ಸಂಭವಿಸಿದೆ. ಈ ಘಟನೆಯಲ್ಲಿ ತಂದೆ-ತಾಯಿ ಸಹಿತ ನಾಲ್ಕು ಮಂದಿ ಗಾಯಗೊಂಡಿದ್ದಾರೆ. …
Tag:
Mani
-
ಮಾಣಿ: ಗ್ಯಾಸ್ ಟ್ಯಾಂಕರ್ ಹಾಗೂ ತೂಫಾನ್ ವಾಹನದ ನಡುವೆ ಅಪಘಾತ ಸಂಭವಿಸಿ, ತೂಫಾನ್ ವಾಹನದ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ. ಸ್ಥಳೀಯ ಸಂಸ್ಥೆಯೊಂದಕ್ಕೆ ಸೇರಿದ ವಾಹನ ಇದಾಗಿದ್ದು, ಅಲ್ಲಿನ ಕಾರ್ಮಿಕರನ್ನು ಬಿಟ್ಟು …
-
ಪುತ್ತೂರು : ಮಾಣಿ- ಮೈಸೂರು ಹೆದ್ದಾರಿಯ ಕಾವು ಸಮೀಪದ ಮಡ್ಯಂಗಲ ಎಂಬಲ್ಲಿ ಕಾರುಗಳೆರಡರ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತಿಬ್ಬರು ತೀವ್ರ ಗಾಯಗೊಂಡಿದ್ದಾರೆ. ಐ 10 ಕಾರು ಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ನಡೆದಿದ್ದು, …
-
ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ವಿಚಾರವಾಗಿ ಇತ್ತಂಡದ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಸ್ಥಳದಲ್ಲಿ ವಿಟ್ಲ ಪೊಲೀಸರು ಲಾಠಿ ಚಾರ್ಜ್ ಮಾಡಿ ಜನರನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ ಎಂದು ತಿಳಿದು ಬಂದಿದೆ. …
