ವಿಟ್ಲ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕನೋರ್ವನಿಗೆಕಾರೊಂದು ಡಿಕ್ಕಿ ಹೊಡೆದು ಬಾಲಕ ಗಂಭೀರಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ಮಾಣಿ ಎಂಬಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಮಾಣಿಯಲ್ಲಿ ರಸ್ತೆ ದಾಟುತ್ತಿದ್ದಾಗ, ಮಾಣಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳಲು ಅತಿವೇಗವಾಗಿ ಬಂದ ಕಾರು …
Tag:
