Rummy: ವಿಧಾನಸಭೆಯಲ್ಲಿ ರೈತರ ಸಮಸ್ಯೆ ಚರ್ಚೆ ವೇಳೆ ರಮ್ಮಿ ಆಟದಲ್ಲಿ ಕೃಷಿ ಸಚಿವ ಬ್ಯುಸಿಯಾದ ವಿಡಿಯೋ ಈಗ ವೈರಲ್ ಆಗಿದೆ. ಮಹಾರಾಷ್ಟ್ರ ಕೃಷಿ ಸಚಿವ ಮಾಣಿಕ್ರಾವ್ ಕೊಕಟೆ ಅವರು ವಿಧಾನಸಭೆಯಲ್ಲಿ ತಮ್ಮ ಫೋನ್ನಲ್ಲಿ ರಮ್ಮಿ ಆಡುತ್ತಿರುವುದನ್ನು ತೋರಿಸುವ ವೀಡಿಯೊವನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ …
Tag:
