ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ಬಿಜೆಪಿ ನನಗೆ ಆಫರ್ ಮಾಡಿದೆ ಎಂದು ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ಆಮ್ ಆದ್ಮಿ ಪಕ್ಷವನ್ನು ಬಿಟ್ಟು ನಮ್ಮ ಪಕ್ಷಕ್ಕೆ ಬನ್ನಿ, ನಿಮ್ಮ ಎಲ್ಲಾ ಸಿಬಿಐ ತನಿಖೆ ಮತ್ತು ಎಲ್ಲ ಪ್ರಕರಣಗಳಿಂದ ಮುಕ್ತಿ ನೀಡುವಂತೆ ಮಾಡುತ್ತೇವೆ …
Tag:
