Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಪರಿಣಾಮದಿಂದ ಗಾಳಿಯು ನೈರುತ್ಯದಿಂದ ಈಶಾನ್ಯಕ್ಕೆ ಚಲಿಸುತ್ತಿರುವುದರಿಂದ (ಮುಂಗಾರು ರೀತಿ) ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಅನಿರೀಕ್ಷಿತ …
Mansoon
-
Karnataka Rain: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಮಳೆ ಬಿರುಸು ಪಡೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಮೇ 25 ರಿಂದ 27 ರವರೆಗೆ ರೆಡ್ಅಲರ್ಟ್ ಘೋಷಣೆ ಮಾಡಲಾಗಿದೆ.
-
ಕಳೆದೆರಡು ದಿನಗಳಿಂದ ಎಲ್ಲೆಡೆ ಮಳೆರಾಯ ದರ್ಶನ ಕೊಟ್ಟು ಇಳೆಗೆ ತಂಪು ನೀಡಿದರೆ ಮತ್ತೆ ಕೆಲವೆಡೆ ರಸ್ತೆಗಳಲ್ಲಿ ಯತ್ತೇಚವಾಗಿ ನೀರು ಹರಿದು ರಸ್ತೆಗಳು ಬ್ಲಾಕ್ ಆದ ಘಟನೆಯೂ ಕೂಡ ನಡೆದಿದೆ. ಇನ್ನೇನು ಮುಂಗಾರು (Monsoon) ಅಬ್ಬರ ಕಡಿಮೆಯಾಗುತ್ತಿದ್ದು, ಮುಂಗಾರು ಮಳೆ ಶುರುವಾದ ಬಳಿಕ …
-
ನವದೆಹಲಿ: ಇಂದಿನಿಂದ ಸಂಸತ್ತಿನಲ್ಲಿ ಭಾರತದ 15 ನೇ ರಾಷ್ಟ್ರಪತಿ ಚುನಾವಣೆಯೊಂದಿಗೆ ಮುಂಗಾರು ಅಧಿವೇಶನ ಆರಂಭವಾಗಲಿದೆ. ಅಧಿವೇಶನದಲ್ಲಿ, ಕೇಂದ್ರವು ಪತ್ರಿಕಾ ನೋಂದಣಿ ನಿಯತಕಾಲಿಕಗಳ ಮಸೂದೆ ಸೇರಿದಂತೆ 24 ಮಸೂದೆಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ಇಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಿದ್ದು, ಸಂಸತ್ತಿನ ಮುಂಗಾರು …
-
latestNewsಉಡುಪಿದಕ್ಷಿಣ ಕನ್ನಡಬೆಂಗಳೂರು
ಇನ್ನೂ ಎರಡು ದಿನ ಮುಂದುವರಿಯಲಿದೆ ಮಳೆರಾಯನ ಆರ್ಭಟ | ಕರಾವಳಿ ಜಿಲ್ಲೆಗಳಲ್ಲಿ ಗುಡುಗು,ಮಿಂಚು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ!
ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆರಾಯನ ಆರ್ಭಟ ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಬಯಲುಸೀಮೆಯನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲೂ ಈಗಾಗಲೇ ಜೋರಾದ ಮಳೆ ಇದ್ದು, ತಮಿಳುನಾಡು, …
-
ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಆದರೂ ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಎರಡು ದಿನಗಳಲ್ಲಿ ಕೇರಳಕ್ಕೆ ನೈಋತ್ಯ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ. ಜೂನ್ ಮೊದಲ ವಾರದಲ್ಲಿ …
