Director Mansore: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ (ಮಂಜುನಾಥ್) ಅವರ ಪತ್ನಿ ಅಖಿಲಾ, ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಬೆದರಿಕೆ ದೂರು ದಾಖಲು ಮಾಡಿದ್ದಾರೆ. ಇದಕ್ಕೆ ಮಂಸೋರೆ ಅವರು ಪತ್ನಿಯು ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಕೌನ್ಸಲಿಂಗ್ …
Tag:
