ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಹಿಂದೂ ಮಹಿಳೆಯೊಬ್ಬರ ಕಾಯಿಲೆಯನ್ನು ಮಂತ್ರವಾದದಿAದ ಗುಣಪಡಿಸಲೆಂದು ಬಂದ ಅನ್ಯಮತಿಯ ವ್ಯಕ್ತಿಯೋರ್ವರು ಆ ಮನೆಯಲ್ಲಿರುವುದನ್ನು ಗಮನಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೋಲಿಸರು ಮಂತ್ರವಾದಿಯನ್ನು ವಶಕ್ಕೆ ಪಡೆದುಕೊಂಡು ಬಳಿಕ ಮುಚ್ಚಳಿಕೆ ಬರೆಸಿಕೊಂಡು …
Tag:
