ಮುಂಬೈ: ಖ್ಯಾತ ಮರಾಠಿ ಚಿತ್ರ ನಟ ಪ್ರದೀಪ್ ಪಟವರ್ಧನ್ ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಪಟವರ್ಧನ್ ಅವರಿಗೆ 65 ವರ್ಷ ವಯಸ್ಸಾಗಿದ್ದು, ದಕ್ಷಿಣ ಮುಂಬೈನ ಗಿರ್ಗಾಂವ್ನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಚಷ್ಮೆ ಬಹದ್ದಾರ್, ಏಕ್ ಶೋಧ್ ಮತ್ತು ಮೀ …
Tag:
