ಬೆಳ್ತಂಗಡಿ : “ಮಾರಿಗುಡಿಸ್ ” ಎಂಬ ಇನ್ಸ್ಟಾಗ್ರಾಮ್ ಪೇಜ್ ಹಾಗೂ ಇತರ ಸಾಮಾಜಿಕ ಜಾಲತಾಣಗಳಲ್ಲಿ ಅನ್ಯ ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿರುವ ವಿರುದ್ಧ ಮಂಗಳೂರಿನ ಯುವಕನೋರ್ವ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರ ಪರಿಣಾಮ ಪೊಲೀಸರು ಬೆಳ್ತಂಗಡಿಯ ಯುವಕನೋರ್ವನನ್ನು ಬಂಧಿಸಿದ್ದಾರೆ. …
Tag:
