ಕ್ರಿಸ್ಮಸ್ ಬ್ಲಾಕ್ ಬಸ್ಟರ್ ಆಗಿ ಹೊರ ಹೊಮ್ಮಿದ ಮಾರ್ಕ್.. ಮೊದಲ ವಾರಾಂತ್ಯದಲ್ಲಿ ₹35 ಕೋಟಿ ಗಳಿಕೆ ಕಂಡ ಕಿಚ್ಚನ ಸಿನಿಮಾ. ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಕ್ರಿಸ್ಮಸ್ ಬ್ಲಾಕ್ಬಸ್ಟರ್ಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಕ್ರಿಸ್ಮಸ್ ಗೆ ಬಿಡುಗಡೆಯಾದ ಚಿತ್ರ ಪ್ರೇಕ್ಷಕರ ಮೆಚ್ಚುಗೆ …
Tag:
