ಕಾರವಾರ: ಅಂಕೋಲದಲ್ಲಿ ಪ್ರೀತಿಸಿದ ಯುವತಿ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪವನ್ ಭಟ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಪವನ್ ಭಟ್ ವೃತ್ತಿಯಿಂದ …
Marriage
-
Marriage: ಓಡಿ ಹೋದರೂ, ಲವ್ ಮ್ಯಾರೇಜ್ಗೂ ಬೇಕು ಅನುಮತಿ, ಹೊಸ ಮದುವೆ ನೀತಿ ಮಸೂದೆ, ಪೋಷಕರ ಅನುಮತಿ ಸಿಗದಿದ್ದರೆ, ಲೆವಲ್ 2 ಆಫೀಸ್ ಪರಿಶೀಲನೆ ನಡೆಸಲಿದ್ದಾರೆ. ಆಫೀಸರ್ ಅಪ್ರೋವ್ ನೀಡಿದರೆ ಮಾತ್ರ ಮದುವೆ ಸಾಧ್ಯ. ಪೋಷಕರ ಒಪ್ಪಿಗೆ ಇಲ್ಲ ಎಂದರೆ ಮದುವೆ …
-
Viral photo: ಮದುವೆಗೂ ಮುನ್ನ ಪ್ರೇಯಸಿಯ ಫೋಟೋವನ್ನು ತೋಳಿನ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದ ಯುವಕ, ವಿಚ್ಛೇದನದ ನಂತರ ಅದೇ ಟ್ಯಾಟೂವನ್ನು ಗೊರಿಲ್ಲಾದ ಚಿತ್ರವಾಗಿ ಪರಿವರ್ತಿಸಿದ್ದಾನೆ. ಈ ಮೊದಲು ಮತ್ತು ನಂತರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರೀತಿಯಲ್ಲಿ ಇದ್ದಾಗ ಪ್ರೇಮಿಗಳಿಗೆ …
-
Bengaluru: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ (Kumaraswamy Layout)ಮನೆಯೊಂದರಲ್ಲಿ ಡಿಸೆಂಬರ್ 24ರ ರಾತ್ರಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ನಡೆದಿದೆ. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿರುವುದು …
-
ಬಂಟ್ವಾಳ: ತಾಳಿ ಕಟ್ಟುವ ಶುಭ ವೇಳೆ ದಿನವೇ ಯುವತಿ ಓರ್ವಳು ನಾಪತ್ತೆಯಾಗಿದ್ದಾಳೆ. ಬಿ.ಸಿ.ರೋಡಿನ ಪಲ್ಲಮಜಲಿನ ಯುವತಿಯೋರ್ವಳು ತನ್ನ ಮದುವೆಯ ದಿನವೇ ಮುಂಜಾನೆ ನಾಪತ್ತೆಯಾಗಿದ್ದಾಳೆ.ಪಲ್ಲಮಜಲು ನಿವಾಸಿ ಅಶ್ಚಿಯ (21) ನಾಪತ್ತೆಯಾದವರು. ಮಂಗಳೂರಿನ ಯುವಕನೊಂದಿಗೆ ಡಿ. 14ರಂದು ಆಕೆಯ ವಿವಾಹವು ತೊಕ್ಕೊಟ್ಟಿನ ಸಭಾಂಗಣದಲ್ಲಿ ನಡೆಯಬೇಕಿತ್ತು. …
-
Mangalore: ಮದುವೆ ಇಷ್ಟ ಇಲ್ಲ ಎಂದು ಹೇಳದೆ ಕೇಳದೆ ಯುವಕ ಚೆನ್ನೈಗೆ ಹೋಗಿದ್ದಾನೆ. ಹೌದು, ಮದುವೆಗೆ ಎರಡು ದಿನಗಳು ಬಾಕಿಯಿರುವಂತೆಯೇ ಯುವಕನೊಬ್ಬ ಕಾರಿನ ಜತೆ ನಾಪತ್ತೆಯಾಗಿದ್ದು, ಆತ ಚೆನ್ನೈಗೆ ತೆರಳಿರುವ ಬಗ್ಗೆ ಮಾಹಿತಿ ಲಭಿಸಿದೆ. ಜಪ್ಪು ಮಾರ್ಕೆಟ್ ಅರಕೆರೆಬೈಲುವಿನ ನಿವಾಸಿ ರಕ್ಷಣ್ …
-
Bangalore: ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಂದ್ರಹಳ್ಳಿಯ ವಿದ್ಯಮಾನ್ಯ ನಗರದಲ್ಲಿ ನಡೆದಿದೆಅಮೂಲ್ಯ (23) ಎಂಬಾಕೆ ತನ್ನ ಗಂಡ ಅಭಿಷೇಕ್ ಮನೆಯಲ್ಲಿ ನೇಣಿಗೆ ಶರಣಾದ ವಿವಾಹಿತೆ. ಅಮೂಲ್ಯ-ಅಭಿಷೇಕ್ ಪ್ರೇಮಕ್ಕೆ ಮನೆಯವರ …
-
Modi: ಪ್ರಧಾನಿ ನರೇಂದ್ರ ಮೋದಿಯವರು ಈ ಹಿಂದೆ ಭಾರತದಲ್ಲೇ ಮದುವೆ ಪ್ರವಾಸೋದ್ಯಮ ಉತ್ತೇಜಿಸಿ ಎಂದು ಕರೆ ನೀಡಿದ್ದು ಇದೀಗ ‘ಈ ಚಳಿಗಾಲದಲ್ಲಿ ಭಾರತದಲ್ಲೇ ಮದುವೆ ಆಗಿ. ವೆಡ್ ಇನ್ ಇಂಡಿಯಾ’ ಎಂದು ಹೇಳಿದ್ದಾರೆ. ‘ಚಳಿಗಾಲದಲ್ಲಿ ‘ವೆಡ್ ಇನ್ ಇಂಡಿಯಾ’ ಅಭಿಯಾನವು ವಿಭಿನ್ನ …
-
Marriage: ದೈಹಿಕ ಸಂಪರ್ಕಕ್ಕೆ ನಿರಾಕರಿಸಿದ ಗಂಡನಿಗೆ ಪತ್ನಿ ವಿಷವಿಕ್ಕಿ (Poison) ಕೊಲ್ಲಲು ಯತ್ನಿಸಿದ ಶಾಕಿಂಗ್ ಘಟನೆ (Crime) ಉತ್ತರ ಪ್ರದೇಶದ (Uttar Pradesh) ಮುಜಾಫರ್ನಗರದಲ್ಲಿ (Muzaffarnagar) ನಡೆದಿದೆ. ಮಹಿಳೆ ಪಿಂಕಿ ತನ್ನ ಪತಿ ಅನುಜ್ ಶರ್ಮಾ ನನ್ನು ಕೊಲ್ಲಲು ಯತ್ನಿಸಿದ ಪಾಪಿ …
-
Crime
Crime: ಲಗ್ನ ಪತ್ರಿಕೆ ಗ್ಯಾಂಗ್: ಮದುವೆ ಆಹ್ವಾನ ಕೊಡೋ ನೆಪದಲ್ಲಿ ಮನಗೆ ನುಗ್ಗಿ ಕಳ್ಳತನ
by ಕಾವ್ಯ ವಾಣಿby ಕಾವ್ಯ ವಾಣಿCrime: ನಿಮ್ಮ ಆತ್ಮೀಯರಂತೆ ವರ್ತಿಸುತ್ತಾರೆ, ದೂರದ ಸಂಬಂಧಿ, ಹಳೇ ಪರಿಚಯ, ಹೀಗೆ ಒಂದಲ್ಲಾ ಒಂದು ಕಾರಣ ನೀಡಿ ಲಗ್ನ ಪತ್ರಿಕೆ ಗ್ಯಾಂಗ್ ನಿಮ್ಮ ಮನೆಗೆ ಬಂದರೆ ನಿಮ್ಮ ಕಥೆ ಮುಗಿತು ಅನ್ಕೋಳಿ. ದಯವಿಟ್ಟು ಮದುವೆಗೆ ಬರಬೇಕು, ಆಶೀರ್ವಾದವೇ ಉಡುಗೊರೆ, ಬಂದು …
