Delhi: ಇತ್ತೀಚಿನ ದಿನಗಳಲ್ಲಿ ಮದುವೆ ಮಂಟಪದಲ್ಲಿ ಅನೇಕ ಮದುವೆಗಳು ಮುರಿದು ಬೀಳುವಂತಹ ಅನೇಕ ಪ್ರಸಂಗಗಳನ್ನು ನಾವು ನೋಡಿದ್ದೇವೆ. ಇಂತಹ ಘಟನೆಗಳಿಗೆ ಕೆಲವು ವಿಚಿತ್ರ ಕಾರಣಗಳು ಕಂಡುಬಂದಿವೆ.
Tag:
Marriage Cancel
-
Marriage News: ವಧುವನ್ನು ಮನೆಗೆ ಕರೆದುಕೊಂಡು ಹೋಗಬೇಕೆನ್ನುವಷ್ಟರಲ್ಲಿ ವರನ ಮೊಬೈಲ್ಗೆ ಬಂತು ಅದೊಂದು ಕರೆ, ಜೊತೆಗೆ ಫೋಟೋಗಳು. ನಂತರ ನಡೆದಿದ್ದೇ ಬೇರೆ. ಬನ್ನಿ ಆಗಿದ್ದೇನು? ತಿಳಿಯೋಣ.
-
Uttar Pradesh: ಉತ್ತರ ಪ್ರದೇಶದಲ್ಲಿ ನಾಚಿಕೆಗೇಡಿನ ಘಟನೆಯೊಂದು ನಡೆದಿದೆ. ವರನೊಬ್ಬ ಹ್ಯುಂಡೈ ಕ್ರೆಟಾವನ್ನು ವರದಕ್ಷಿಣೆಯಾಗಿ ಕೇಳಿದ್ದು, ವಧುವಿನ ಕುಟುಂಬ ಮಾರುತಿ ಸುಜುಕಿ ವ್ಯಾಗನ್-ಆರ್ ನೀಡಿದ ಕಾರಣ ಮದುವೆಯನ್ನೇ ನಿಲ್ಲಿಸಲಾಗಿದೆ.
-
Madikeri: ಮದುವೆ ಹಿಂದಿನ ದಿನ ಸಿಹಿ ತಿಂಡಿ ನೀಡಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿದ ವಿಲಕ್ಷಣ ಘಟನೆಯೊಂದು ಮಡಿಕೇರಿಯ ಕಲ್ಯಾಣಮಂಟಪದಲ್ಲಿ ನಡೆದಿದೆ
-
Marriage News: ಕೇರಳದ ಪತ್ತನಂತಿಟ್ಟ ಜಿಲ್ಲೆಯ ಕೊಜೆಂಚೇರಿಯ ತಡಿಯೂರಿನಲ್ಲಿ ಮದುವೆ ಮುರಿದು ಬಿದ್ದ ಘಟನೆ ನಡೆದಿದೆ. ವರ ಕುಡಿದು ಬಂದಿದ್ದೇ ಮೂಲ ಕಾರಣವಾಗಿದೆ.
