ಅದ್ಧೂರಿಯಾಗಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದು ತಾಳಿ ಕಟ್ಟುವ ಶುಭವೇಳೆಗಾಗಲೇ ವಿಚಿತ್ರ ಕಾರಣಗಳಿಗಾಗಿ ಮುರಿದುಬಿದ್ದ ಘಟನೆಯೊಂದು ಬೆಳ್ತಂಗಡಿ ತಾಲೂಕಿನಲ್ಲಿ ವರದಿಯಾಗಿದೆ. ಬೆಳ್ತಂಗಡಿಯ ನಾರಾವಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ಠಾಣಾ ಮೆಟ್ಟಿಲೇರಿದರೂ ಬೆಳಕಿಗೆ ಬರುವಲ್ಲಿ ತಡವಾಗಿದೆ. ಬೆಳ್ತಂಗಡಿ ತಾಲೂಕಿನ ಯುವಕನೋರ್ವನ ಮದುವೆಯು ಮೂಡುಕೊಣಾಜೆ …
Tag:
