Hassan: ಮುಹೂರ್ತದ ಸಂದರ್ಭದಲ್ಲಿಯೇ ಮದುವೆ ಮುರಿದು ಬಿದ್ದ ಘಟನೆ ಹಾಸನದಲ್ಲಿ ನಡೆದಿದೆ.
Marriage
-
Pune: ಒಂದು ಹಿಂದೂ ಧರ್ಮದ ಮದುವೆ ವೇಳೆಗೆ ಮಳೆ ಬಂದ ಕಾರಣ ಸಪ್ತಪದಿ ಶಾಸ್ತ್ರಕ್ಕಾಗಿ ಮಂಟಪ ಬಿಟ್ಟುಕೊಟ್ಟು ಸೌಹಾರ್ದತೆ ಮೆರೆದ ಮುಸ್ಲಿಂ ಕುಟುಂಬ.
-
Chamarajanagara: ಜೀವನದ ಹಲವಾರು ಮುಖ್ಯ ಘಟ್ಟಗಳಲ್ಲಿ ಮದುವೆಯೂ ಒಂದು ಹಾಗೂ ಅದರೊಡನೆ ಶಿಕ್ಷಣವೂ ಕೂಡ ಮುಖ್ಯ. ಶಿಕ್ಷಣ ಎಂದಾಗ ಪರೀಕ್ಷೆಯೂ ಕೂಡ ಮುಖ್ಯವಾಗಿದೆ.
-
ಐಎಸ್ಐ ಏಜೆಂಟ್ ಜೊತೆ ಭಾರತದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ನಡೆಸಿದ್ದ ವಾಟ್ಸಾಪ್ ಚಾಟ್ ಇದೀಗ ಬಯಲಾಗಿದೆ. ಜ್ಯೋತಿ ಮಲ್ಹೋತ್ರಾ ಅವರ ಸೋರಿಕೆಯಾದ ವಾಟ್ಸಾಪ್ ಚಾಟ್ಗಳು ಅವರ ಪಾಕಿಸ್ತಾನದ ಹೊಗಳಿಕೆ ಮತ್ತು ಅಲ್ಲಿ ಆಕೆ ಮದುವೆಯಾಗುವ ಬಯಕೆಯನ್ನು ಬಹಿರಂಗಪಡಿಸಿವೆ.
-
Viral News: ಮದುವೆಯಾದ ಕೆಲವೇ ನಿಮಿಷವಾಗಿದೆ ವಧುವೋರ್ವಳು ತನ್ನ ಪತಿಗೆ ಅಣ್ಣ ಎಂದು ಕರೆದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ನನಗೆ ಈ ಮದುವೆ ಇಷ್ಟವಿರಲಿಲ್ಲ, ಒತ್ತಾಯದಿಂದ ಮದುವೆ ಮಾಡಲಾಗಿದೆ ಎಂದು ವರನ ಬಳಿ ಹೋಗಿ ವಧು ಹೇಳಿದ್ದಾಳೆ.
-
Chitradurga : ಪ್ರೀತಿಸಿದ ಯುವಕನು ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಯುವತಿ ಒಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮೊಳಕಾಲ್ಮುರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
-
Hassan: ಮದುವೆಗೆ ಹೊರಟಿದ್ದ ಖಾಸಗಿ ಬಸ್ ಶಿರಾಟಿ ಘಾಟ್ನಲ್ಲಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಬೆಂಗಳೂರಿನಿಂದ-ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್, ಇಂದು (ಮೇ 13) ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
-
Belthangady: ಮೊದಲ ಗಂಡನ ಜೊತೆಗಿನ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗಲೇ ಮಹಿಳೆ ಗುಟ್ಟಾಗಿ ಎರಡನೇ ಮದುವೆಯಾಗಿದ್ದು ಮಾತ್ರವಲ್ಲದೇ ಮೊದಲ ಗಂಡನಿಂದ ಲಕ್ಷಾಂತರ ರೂಪಾಯಿ ಜೀವನಾಂಶ ಕೇಳಿದ ಪತ್ನಿಗೆ ಮಂಗಳೂರಿನ ಕುಟುಂಬ ನ್ಯಾಯಾಲಯವು ಶಿಕ್ಷೆಯನ್ನು ನೀಡಿದೆ.
-
Marriage: ಮದುವೆ ಸಂಭ್ರಮದ ಹಲವು ವೀಡಿಯೋಗಳನ್ನು ನೀವು ಕಂಡಿರಬಹುದು.
-
Pruthvi Bhat: ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಮೂಲಕ ಜನಪ್ರಿಯತೆ ಪಡೆದಿರುವ ಕಾಸರಗೋಡಿನ ಪೃಥ್ವಿ ಭಟ್ ಇತ್ತೀಚಿಗಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
