ಪೆಟ್ರೋಲ್ ಕಾರುಗಳಿಗೆ ಬೇಡಿಕೆ ಏನೂ ತಗ್ಗಿಲ್ಲ, ಅತ್ಯುತ್ತಮ ಮೈಲೇಜ್ ನೀಡುವ 10 ಲಕ್ಷ ರೂ.ದೊಳಗಿನ ಪೆಟ್ರೋಲ್, ಸಿಎನ್ ಜಿ ಕಾರುಗಳ ಪಟ್ಟಿ ಇಲ್ಲಿದೆ.
Tag:
Maruti Suzuki Wagon R
-
Technology
Maruti Suzuki : ಫೆಬ್ರವರಿ 2023ರಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳು ಯಾವುದು ಗೊತ್ತಾ? ಸಂಪೂರ್ಣ ವಿವರ ಇಲ್ಲಿದೆ
by ವಿದ್ಯಾ ಗೌಡby ವಿದ್ಯಾ ಗೌಡಮಾರುತಿ ಸುಜುಕಿ ಬಲೆನೊ (maruti suzuki Baleno): ಫೆಬ್ರವರಿ 2023ರಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳ ಪೈಕಿ ಮಾರುತಿ ಸುಜುಕಿ ಬಲೆನೊ ಮೊದಲು ಸ್ಥಾನದಲ್ಲಿದೆ
-
ದೊಡ್ಡ ಕಾರಿಗಾಗಿ ಹೆಚ್ಚಿನ ಹಣ ವ್ಯಯಿಸಲು ಹೆಚ್ಚಿನ ಗ್ರಾಹಕರು ಸಿದ್ಧರಿರುವುದಿಲ್ಲ. ಕಡಿಮೆ ದರಕ್ಕೆ ಕಾರು ಬೇಕು ಎನ್ನುವ ಮನಸ್ಥಿತಿಯಲ್ಲಿರುತ್ತಾರೆ. ಹಾಗಾಗಿ ಭಾರತದಲ್ಲಿ ಸಣ್ಣ ಕಾರುಗಳು ಯಾವಾಗಲೂ ಉತ್ತಮ ಬೇಡಿಕೆಯನ್ನು ಹೊಂದಿವೆ. ಸೆಕೆಂಡ್ ಹ್ಯಾಂಡ್ ಮಾರುಕಟ್ಟೆಯಲ್ಲೂ ಗ್ರಾಹಕರು ಇಂತಹ ಕಾರಗಳನ್ನು ಇಷ್ಟಪಟ್ಟು ಖರೀದಿಸುತ್ತಾರೆ. …
