ಮಾರ್ವೆಲ್ ಜಗತ್ತಿನ ಪ್ರಸಿದ್ಧ ಹಾಲಿವುಡ್ ನಟ ಹಾಗೂ ಆಸ್ಕರ್ ಪ್ರಶಸ್ತಿ ವಿಜೇತ ವಿಲಿಯಂ ಹರ್ಟ್ ಅಕಾ ಜನರಲ್ ಥಡ್ಡಿಯಸ್ ರಾಸ್ (71) ಭಾನುವಾರ ನಿಧನರಾಗಿದ್ದಾರೆ. ಅವರ 72ನೇ ಹುಟ್ಟು ಹಬ್ಬಕ್ಕೆ ಒಂದು ವಾರ ಇರುವ ಮುಂಚೆಯೇ ಬಾರದ ಲೋಕಕ್ಕೆ ಹೋಗಿದ್ದಾರೆ ವಿಲಿಯಂ. …
Tag:
