ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಗಳ ಬೆನ್ನಿಗೇ ಮಂಗಳೂರಿನ ಹೊರವಲಯದ ಸುರತ್ಕಲ್ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಗಳಲ್ಲಿ ಶುಕ್ರವಾರ ಪ್ರಾರ್ಥನೆ ಬೇಡ ಎಂದು ಮುಸ್ಲಿಮರಿಗೆ ಪೊಲೀಸರು ಮನವಿ ಮಾಡುತ್ತಿದ್ದಾರೆ. ಮನೆಗಳಲ್ಲಿ ಅಥವಾ …
Masjid
-
latestNews
ಇನ್ಮುಂದೆ ರಾಜ್ಯದ ಮಸೀದಿಗಳಲ್ಲಿ ಮುಂಜಾನೆಯ ‘ಆಜಾನ್’ ಮೊಳಗಲ್ಲ | ಮುಸ್ಲಿಂ ಮುಖಂಡರ ಸಭೆಯಲ್ಲಿ ಮಹತ್ವದ ನಿರ್ಧಾರ
ರಾಜ್ಯ ಸರ್ಕಾರ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಸುವುದರ ಕುರಿತು ಮಾರ್ಗಸೂಚಿಯನ್ನು ಈಗಾಗಲೇ ಜಾರಿ ಮಾಡಿದೆ. ಬೆಳಗಿನ ಜಾವದಲ್ಲಿ ಇಂತಿಷ್ಟೇ ಡೆಸಿಬಲ್ ಶಬ್ದವನ್ನು ಹೊರಸೂಸುವಂತೆ ಧ್ವನಿ ವರ್ಧಕ ಬಳಕೆಗೂ ಖಡಕ್ ಸೂಚನೆ ನೀಡಲಾಗಿದೆ. ಈ ಕಾರಣದಿಂದ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವಂತ ಮುಸ್ಲಿಂ …
-
ಮಸೀದಿಯೊಂದರ ಮೇಲೆ ಕಿಡಿಗೇಡಿಗಳು ರಾತ್ರೋ ರಾತ್ರಿ ಕೇಸರಿ ಬಣ್ಣದ ಧ್ವಜ ಕಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅರಬಾವಿ ಗ್ರಾಮದ ನಡೆದಿದೆ. ಅರಬಾವಿ ಗ್ರಾಮದ ಸತ್ತಿಗೇರಿ ಮಡ್ಡಿ ತೋಟದ ಮಸೀದಿ ಮೇಲೆ ಕಿಡಿಗೇಡಿಗಳು ಕೇಸರಿ ಧ್ವಜ ಕಟ್ಟಿದ್ದಾರೆ. ಸ್ಥಳೀಯ ಮುಸ್ಲಿಮರು …
-
ಮಸೀದಿಗಳಿಂದ ಧ್ವನಿವರ್ಧಕಗಳನ್ನು ಬಳಸುವ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಮಸೀದಿಯಲ್ಲಿ ಧ್ವನಿವರ್ಧಕ ಬಳಕೆಯೂ ಮೂಲಭೂತ ಹಕ್ಕಲ್ಲ ಎಂದು ತೀರ್ಪು ನೀಡಿದೆ. ಈ ಮೊದಲು ಮಸೀದಿಯಲ್ಲಿ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಲು ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಕೆ …
-
ಬಂಟ್ವಾಳ : ಹಿಂದೂ ಯುವಕನೋರ್ವ ತನ್ನ ವಿವಾಹದ ಪ್ರಯುಕ್ತ ಮುಸ್ಲಿಮರಿಗೆ ಮಸೀದಿಯಲ್ಲಿ ಇಫ್ತಾರ್ ಕೂಟ ಏರ್ಪಡಿಸಿ ಆದರ್ಶ ಮೆರೆದಿದ್ದಾನೆ. ಬೈರಿಕಟ್ಟೆಯ ಗೆಳೆಯರ ಬಳಗ ಸದಸ್ಯರಾಗಿರುವ ಚಂದ್ರಶೇಖರ ಜೆಡ್ಡು ಅವರ ವಿವಾಹ ಎ.24ರಂದು ನೆರವೇರಿದೆ. ಆದರೆ ಮದುವೆಗೆ ಆಗಮಿಸಿದ ಮುಸ್ಲಿಮ್ ಗೆಳೆಯರಿಗೆ ರಂಝಾನ್ …
-
ಕೋರ್ಟ್ ತಿಳಿಸಲಾಗಿದ್ದ ಡೆಸಿಬಲ್ ಮಟ್ಟದಲ್ಲಿ ಲೌಡ್ಸ್ಪೀಕರ್ ಬಳಕೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲೇ 250 ಮಸೀದಿಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆನ್ನಲಾಗಿದೆ. ಧಾರ್ಮಿಕ ಸ್ಥಳಗಳೂ ಸೇರಿದಂತೆ ಸಾರ್ವಜನಿಕವಾಗಿ ನಿಯಮ ಮೀರಿ ಧ್ವನಿವರ್ಧಕಗಳನ್ನು ಬಳಸುತ್ತಿದ್ದರೆ ಕ್ರಮಕೈಗೊಳ್ಳುವಂತೆ ಡಿಜಿಪಿ ಕಳೆದ ವಾರವೇ ಅಧಿಕಾರಿಗಳಿಗೆ ತಿಳಿಸಿದ್ದರು. ಕೈಗಾರಿಕಾ ಪ್ರದೇಶದಲ್ಲಿ …
-
News
ಜಿಹಾದ್ ಗೆ ಪ್ರೇರಣೆ ಈ ಧರ್ಮಗುರುವಿನ ಬೋಧನೆ !! | ಮಸೀದಿಗೆ ಬೀಗ ಜಡಿದು ಆದೇಶ ಹೊರಡಿಸಿದ ಸರ್ಕಾರ
by ಹೊಸಕನ್ನಡby ಹೊಸಕನ್ನಡಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ರೀತಿಯಲ್ಲಿ ಧರ್ಮಗುರುವಿನ ಬೋಧನೆಗಳು ಇವೆ ಎಂಬ ಆರೋಪದಡಿಯಲ್ಲಿ ಆ ಮಸೀದಿಗೆ ಬೀಗ ಜಡಿಯಲು ಫ್ರಾನ್ಸ್ ಸರ್ಕಾರ ಆದೇಶ ನೀಡಿದೆ. ಫ್ರಾನ್ಸ್ನ ಉತ್ತರ ಭಾಗದ ಬೋವೆ ಎಂಬ ನಗರದಲ್ಲಿನ ಧಾರ್ಮಿಕ ಕೇಂದ್ರವನ್ನು ಆರು ತಿಂಗಳು ಕಾಲ ಮುಚ್ಚಲು ಆದೇಶ …
-
ದಕ್ಷಿಣ ಕನ್ನಡ
ಚೆನ್ನಾವರ : ಮುಹಿಯ್ಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಮಾಸಿಕ ಮಜ್ಲಿಸ್ , ಮಸೀದಿ ನವೀಕರಣಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ
ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯದ್ದೀನ್ ಜುಮಾ ಮಸೀದಿ , ಕಿದ್ಮತುಲ್ ಇಸ್ಲಾಂ ಜಮಾತ್ ಕಮಿಟಿ ಇದರ ವತಿಯಿಂದ ಪ್ರತೀ ತಿಂಗಳು ನಡೆಸಿಕೊಂಡು ಬರುವ ಮಾಸಿಕ ಮಲ್ಹರತುಲ್ ಬದ್ರಿಯಾ ದುವಾ ಮಜ್ಲಿಸ್ ನ.5 ರಂದು ಮಗ್ರಿಬ್ ನಮಾಜಿನ ಬಳಿಕ ಸಯ್ಯದ್ …
