Mask Rule: 60 ವರ್ಷ ಮೇಲ್ಪಟ್ಟವರು, ಹೃದಯ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯ (mask rule) ಮಾಡಲಾಗಿದೆ ಎಂದು ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಓಡಾಡದೆ ಇರುವಂತಹ …
Tag:
