ಅಧ್ಯಾತ್ಮ ಮತ್ತು ಸಮಾಜಸೇವೆಯಲ್ಲಿ, ಮಂಚೂಣಿಯಲ್ಲಿರುವ ‘ಕೊಚ್ಚಿ’ಯ ‘ಮಾತಾ ಅಮೃತಾನಂದಮಯಿ’ ಅವರ ತಾಯಿ ದಮಯಂತಿ (97) ಅವರು ನಿಧನರಾಗಿದ್ದಾರೆ. ಮಾತಾ ಅಮೃತಾನಂದಮಯಿ ಅವರ ತಾಯಿ ಸೋಮವಾರ ಮಧ್ಯಾಹ್ನ 2.50ರ ಸುಮಾರಿಗೆ ಕೊಲ್ಲಂನ ಅಮೃತಪುರಿ ಆಶ್ರಮದಲ್ಲಿ ಕೊನೆಯುಸಿರೆಳೆದಿದ್ದಾರೆ. ದಮಯಂತಿ ಅವರು ಕೊಲ್ಲಂನ ಅಮೃತಪುರಿ ಎಡಮ್ಮನ್ನೆಲ್ನ …
Tag:
