ಹೈದರಾಬಾದ್ : ಇದು ಜಗತ್ತಿನ ಹಾಟೆಸ್ಟ್ ಸೀರೆ. ಯಾಕಂದರೆ ಇದನ್ನು ಮ್ಯಾಚ್ ಬಾಕ್ಸ್ ನಲ್ಲಿ ಇಟ್ಟುಕೊಂಡು ಸಾಗಬಹುದು. ಇದು ಮ್ಯಾಚಿಂಗ್ ಸೀರೆ ಆಗುತ್ತೋ ಇಲ್ಲವೋ ಗೊತ್ತಿಲ್ಲ: ಆದ್ರೆ ವಿಶ್ವದ ಹಾಟೆಸ್ಟ್ ಡ್ರೆಸ್ ಆಗಿರುವ ಸೀರೆ ಈಗ ಬೆಂಕಿಪೊಟ್ಟಣದೊಳಗೆ ಇಟ್ಟುಕೊಳ್ಳಬಹುದಾದಂತಹ ರೀತಿಯಲ್ಲಿ ತಯಾರಾಗಿದೆ. …
Tag:
