Sameer: ನಿನ್ನೆಯಿಂದ ಧರ್ಮಸ್ಥಳ (Dharmasthala)ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದ್ದು ಪೊಲೀಸರು ಇದರ ಸತ್ಯ ಸತ್ಯತೆಯನ್ನು ಕಂಡುಹಿಡಿಯಲು ಬೆನ್ನುಬಿದ್ದಿದ್ದಾರೆ.
Tag:
MD Sameer
-
Bangalore: ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿ ಎರಡನೇ ವಿಡಿಯೋ ಬಿಟ್ಟಿರುವ ಆರೋಪದಲ್ಲಿ ʼದೂತʼ ಹೆಸರಿನ ಯೂಟ್ಯೂಬರ್ ಸಮೀತ್ ಎಂಡಿ ಸಮೀರ್ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿರುವ ಕುರಿತು ವರದಿಯಾಗಿದೆ.
