Medical Course Fee: ರಾಜ್ಯದ ವೈದ್ಯಕೀಯ ಶಿಕ್ಷಣ ವ್ಯಾಸಂಗದ ಆಕಾಂಕ್ಷಿಗಳಿಗೊಂದು ಸಿಹಿ ಸುದ್ದಿ. ಈ ವರ್ಷ ಯಾವುದೇ ವೈದ್ಯಕೀಯ ಕೋರ್ಸುಗಳ ಶುಲ್ಕ ಹೆಚ್ಚಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
Tag:
Medical education
-
Educationlatestಬೆಂಗಳೂರು
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳ ಇಲ್ಲ | ರಾಜ್ಯ ಸರಕಾರ ಘೋಷಣೆ
ಬೆಂಗಳೂರು : ರಾಜ್ಯ ಸರಕಾರ ಭಾನುವಾರ ‘ ವೈದ್ಯಕೀಯ ಮತ್ತು ದಂತವಿಜ್ಞಾನ ಕೋರ್ಸ್ ಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಶುಲ್ಕ ಹೆಚ್ಚಳ ಇಲ್ಲ ‘ ಎಂದು ಪ್ರಕಟಿಸಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಶುಲ್ಕ ನೀತಿಯನ್ನು ಕರ್ನಾಟಕ …
