ವಿಕಲಚೇತನರಿಗೆ ನಿರಾಮಯ ಆರೋಗ್ಯ ವಿಮಾ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ವಿಕಲಚೇತನರು 2022-23 ನೇ ಸಾಲಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರದ ನ್ಯಾಷನಲ್ ಟ್ರಸ್ಟ್ ಆಕ್ಟ್-1999ರಡಿಯಲ್ಲಿ ಈ ವೈದ್ಯಕೀಯ ಸೌಲಭ್ಯ ಒದಗಿಸಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಬಡತನ ರೇಖೆಗಿಂತ …
Tag:
