ಬೆಂಗಳೂರು: ರಾಜ್ಯದ ವಿವಿಧ ಕಾಲೇಜುಗಳಲ್ಲಿ ಇನ್ನೂ 24 ಪಶು ವೈದ್ಯಕೀಯ ಸೀಟುಗಳು ಲಭ್ಯವಿದ್ದು, ಅವುಗಳ ಭರ್ತಿಗೆ ಜ.6ರಂದು ಅಂತಿಮ ಸುತ್ತಿನ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ತಿಳಿಸಿದೆ. ಇದುವರೆಗೂ ಯಾವುದೇ ಸುತ್ತಿನಲ್ಲಿ ವೈದ್ಯಕೀಯ, ದಂತ ಗಳು ವೈದ್ಯಕೀಯ, ಆಯುಷ್, ಪಶು …
Tag:
