Karnataka Gvt : ಕರ್ನಾಟಕ ಸರ್ಕಾರವು ವೈದ್ಯಕೀಯ ವಿದ್ಯಾರ್ಥಿಗಳಿಗೆ ದೊಡ್ಡ ಶಾಕ್ ನೀಡಿದ್ದು ಅರ್ಧಕ್ಕೆ ಓದು ನಿಲ್ಲಿಸಿದರೆ 10 ಲಕ್ಷ ದಂಡವನ್ನು ಕಟ್ಟಬೇಕೆಂದು ಆದೇಶ ಹೊರಡಿಸಿದೆ.
Medical student
-
-
Shivamogga: ಶಿವಮೊಗ್ಗದ ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ವಿಷ್ಣುಪ್ರಿಯಾ (23) ತಮ್ಮ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
-
News
ಚುನಾವಣೆ ವಿಚಾರಕ್ಕೆ ವೈದ್ಯಕೀಯ ವಿದ್ಯಾರ್ಥಿಗಳ ನಡುವೆ ಮಾರಾಮಾರಿ !! | 15 ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲು
ಚುನಾವಣೆ ವಿಚಾರವಾಗಿ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳ ಮಧ್ಯೆಯೇ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿಯ ಬೀಮ್ಸ್ ಕಾಲೇಜಿನಲ್ಲಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿ 15 ವಿದ್ಯಾರ್ಥಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ಬೀಮ್ಸ್ ಕಾಲೇಜಿನಲ್ಲಿ ಮೆಡಿಕಲ್ ವಿದ್ಯಾರ್ಥಿಗಳು ಕಾಲೇಜು ಚುನಾವಣಾ ವಿಷಯಕ್ಕೆ ಗಲಾಟೆ ಮಾಡಿಕೊಂಡಿದ್ದು, ತಡವಾಗಿ …
-
ಕಾಲೇಜ್ ಹಾಸ್ಟೆಲ್ನಲ್ಲಿಯೇ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ, ಕೇರಳದ ಕಣ್ಣೂರು ಜಿಲ್ಲೆಯ ನಿವಾಸಿ ಪದ್ಮನಾಭ ಎಂಬವರ ಪುತ್ರಿ ಸಾಂಡ್ರಾ ಪಿ.ಪಿ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. …
-
ಬೆಂಗಳೂರು
ಯುದ್ಧಪೀಡಿತ ಉಕ್ರೇನ್ ನಿಂದ ಮರಳಿದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜಿನಲ್ಲಿ ಉಚಿತ ಕಲಿಕಾ ಅವಕಾಶ- ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ಉಕ್ರೇನ್ನಿಂದ ರಾಜ್ಯಕ್ಕೆ ವಾಪಸ್ ಆಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣವನ್ನು ಮುಂದುವರಿಯುವ ನಿಟ್ಟಿನಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಆರೋಗ್ಯ ಸಚಿವ ಉಕ್ರೇನ್ನಿಂದ ವಾಪಸ್ ಆದ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ …
-
EducationlatestNationalNews
ಸ್ವದೇಶಕ್ಕೆ ಆಗಮಿಸಿದ ಉಕ್ರೇನ್ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ ವೈದ್ಯಕೀಯ ಆಯೋಗ |ಭಾರತಲ್ಲೇ ಸಂಪೂರ್ಣ ಇಂಟರ್ ಶಿಪ್ ಗೆ ಅವಕಾಶ!
ನವದೆಹಲಿ:ಉಕ್ರೇನ್ ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿಗಳು ಯುದ್ಧದಿಂದ ರಕ್ಷಿಸಿಕೊಳ್ಳಲು ಸ್ವದೇಶಕ್ಕೆ ಆಗಮಿಸಿದ್ದಾರೆ.ತಮ್ಮ ವಿದ್ಯಾಭ್ಯಾಸದ ಕುರಿತು ಚಿಂತೆಯಲ್ಲಿದ್ದ ಪದವೀಧರರಿಗೆ ಸಿಹಿ ಸುದ್ದಿ ದೊರಕಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗವು (NMC) ವಿದ್ಯಾರ್ಥಿಗಳು FMGE ಅನ್ನು ತೆರವುಗೊಳಿಸಿದರೆ ಭಾರತದಲ್ಲಿ ಸಂಪೂರ್ಣ ಇಂಟರ್ನ್ಶಿಪ್ಗೆ ಅರ್ಜಿ ಸಲ್ಲಿಸಲು …
-
ಸೆಮಿನಾರಿಗೆಂದು ಬಂದ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ದಾರುಣ ಘಟನೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕರ್ನಾಟಕದ ಪ್ರವಾಸಕ್ಕೆಂದು ದಾಂಡೇಲಿಗೆ ಬಂದಿದ್ದ ಬಿರಂಪಾಲಿ- ಅಕೋರ್ಡಾ ಎಂಬಲ್ಲಿ ಛತ್ತೀಸ್ ಗಢದ ಯುವತಿ ಸಾವನ್ನಪ್ಪಿದ್ದಾಳೆ. ಛತ್ತೀಸ್ ಗಢದ ದೇವಿಕಾ ಸಂಜಯ್ ವಾಸವಣೆ ( …
