Indo-Singapore: ಭಾರತಕ್ಕೆ 3 ದಿನಗಳ ಭೇಟಿ ನೀಡಿರುವ ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.
Meeting
-
News
Harangi Dam: ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ – ಸಮಪರ್ಕ ನೀರಿನ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ
by V Rby V RHarangi Dam: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಅವರ ಅಧ್ಯಕ್ಷತೆಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕೇಂದ್ರ ಕಚೇರಿಯಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.
-
News
Dharmasthala: ಧರ್ಮಸ್ಥಳ ಗ್ರಾಮಸ್ಥರಿಂದ ಅಂಗಡಿ ಮುಂಗಟ್ಟು ಬಂದ್ ಮಾಡಿ ಬೃಹತ್ ಸಮಾವೇಶ!
by ಕಾವ್ಯ ವಾಣಿby ಕಾವ್ಯ ವಾಣಿDharmasthala: ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthalal ಮತ್ತು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ಷಡ್ಯಂತ್ರ ನಡೆಯುತ್ತಿದೆ.
-
News
Karnataka Government : ಸಾರ್ವಜನಿಕರು ಕಚೇರಿಗೆ ಭೇಟಿ ಕೊಟ್ಟಾಗ ಅಧಿಕಾರಿಗಳು ಸಭೆ ನಡೆಸುವಂತಿಲ್ಲ – ಸರ್ಕಾರದಿಂದ ಖಡಕ್ ಆದೇಶ
Karnataka Government : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ದೊಡ್ಡ ಸಮಸ್ಯೆ ಎಂದರೆ ಅಧಿಕಾರಿಗಳು ಜನಸಾಮಾನ್ಯರ ಕೈಗೆ ಸಿಗುವುದೇ ಇಲ್ಲ ಎಂಬುದು.
-
BPL Card: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಗದು ಬದಲಿಗೆ ಕಿಟ್ ವಿತರಿಸಲು ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಈ ವ್ಯವಸ್ಥೆ ಅಕ್ಟೋಬರ್ ತಿಂಗಳಿಂದ ಜಾರಿಗೆ ಬರಲಿದೆ.
-
CM Siddaramaiah on NPC: ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddarmayya)ಎನ್ಪಿಎಸ್ ರದ್ದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಎನ್.ಪಿ.ಎಸ್. ನೌಕರರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯ …
-
Breaking Entertainment News Kannada
UNO: ವಿಶ್ವ ಸಂಸ್ಥೆಯಲ್ಲಿ ‘ಕಾಂತಾರ’ದ ಕಲರವ! UNO ಸಭೆ ಉದ್ದೇಶಿಸಿ ಕನ್ನಡದಲ್ಲೇ ಮಾತಾಡಲಿದ್ದಾರೆ ರಿಷಬ್ ಶೆಟ್ಟಿ!
by ಹೊಸಕನ್ನಡby ಹೊಸಕನ್ನಡಇದೀಗ ವಿಶ್ವ ಸಂಸ್ಥೆ ಕೂಡ ಕನ್ನಡದ ಕಾಂತಾರವನ್ನು, ಅದರ ನಿರ್ದೇಶಕರನ್ನು ಗುರುತಿಸಿದೆ. ಇದೀಗ ವಿಶ್ವಸಂಸ್ಥೆಯ ಸಭೆಯಲ್ಲಿ (UNO) ರಿಷಬ್ ಶೆಟ್ಟಿ ಮಾತನಾಡಲಿದ್ದಾರೆ.
-
InternationalKarnataka State Politics UpdateslatestNationalNewsSocial
ಓಸಮಾ ಬಿನ್ ಲಾಡೆನ್ ಸತ್ತಿದ್ದಾನೆ, ಆದರೆ ಗುಜರಾತ್ನ ಆ ಕಟುಕ ಇನ್ನೂ ಬದುಕಿದ್ದಾನೆ – ಪಾಕ್ ಸಚಿವನ ವೈಯಕ್ತಿಕ ದಾಳಿ
ಪ್ರಧಾನಿ ನರೆಂದ್ರ ಮೋದಿಯವರ ಬಗ್ಗೆ ಇಡೀ ದೇಶದ ಜನತೆಗೆ ಒಳ್ಳೆಯ ಅಭಿಪ್ರಾಯ ಇದ್ದರೂ ಕೂಡ ಅವರ ವಿರುದ್ಧ ಕಿಡಿ ಕಾರುವ ಮಂದಿಗೇನೂ ಕಮ್ಮಿಯಿಲ್ಲ. ಇದೀಗ, ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಜರ್ದಾರಿ ಭುಟ್ಟೋ (Pakistan Foreign Minister Bilawal Bhutto Zardari) …
-
ಪುತ್ತೂರು: ಬೆಳ್ಳಾರೆಯಲ್ಲಿ ನಿನ್ನೆ ರಾತ್ರಿ ನಡೆದ ಬಿಜೆಪಿ ಯುವಮೋರ್ಛಾದ ದ.ಕ. ಜಿಲ್ಲಾ ಕಾರ್ಯಕಾರಿಣಿಯ ಸದಸ್ಯ ಯುವ ಉದ್ಯಮಿ ಪ್ರವೀಣ್ ನೆಟ್ಟಾರುರವರ ಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆಯೊಂದನ್ನು ಕರೆದಿದ್ದಾರೆ. ಬೆಂಗಳೂರಿನ ‘ಕೃಷ್ಣಾ’ದಲ್ಲಿ ಇದೀಗ ಸಭೆ …
-
News
ಕೊರೋನಾ 4ನೇ ಅಲೆಯ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ !! | ಮೀಟಿಂಗ್ ನಲ್ಲಿ ಮೋದಿ ಹೇಳಿದ್ದೇನು !??
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಏರಿಕೆಯಾಗುತ್ತಿದ್ದು, 4ನೇ ಅಲೆಯ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ‘3ಟಿ’ ಸೂತ್ರ …
