Farmers: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಚಾಟ್ಜಿಪಿಟಿ (ChatGPT)ಡೇಟಾ ಜೊತೆಗೆ ಸಂಯೋಜಿಸಲು ವಾಟ್ಸಾಪ್(WhatsApp) ಚಾಟ್ಬಾಕ್ಸ್ ಅನ್ನು ಅಭಿವೃದ್ಧಿಪಡಿಸಲು ಚಿಂತನೆ ನಡೆಸಿದೆ. ಇದು ರೈತರಿಗೆ ಸಹಕಾರಿಯಾಗಲಿದ್ದು, ರೈತರಿಗೆ ಸರ್ಕಾರದ ಪ್ರಮುಖ ಯೋಜನೆಗಳನ್ನು ಸುಲಭವಾಗಿ ಪ್ರವೇಶಿಸಲು ಸಹಾಯ ಮಾಡುತ್ತದೆ. ರೈತರ(Farmers) …
Tag:
