ಬೆಂಗಳೂರು : ಜಿದ್ದಾಜಿದ್ದಿ ಹೋರಾಟಕ್ಕೆ ಕಾರಣವಾಗಿರುವ ಮೇಕೆದಾಟು ಪಾದಯಾತ್ರೆ ಆರಂಭವಾಗಲಿದ್ದು, ಈ ಐತಿಹಾಸಿಕ ಪಾದಯಾತ್ರೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಾಲನೆ ನೀಡಲಿದ್ದಾರೆ. ಇಂದಿನಿಂದ ಆರಂಭ ಆಗಲಿರುವ ಪಾದಯಾತ್ರೆಗೆ ಈಗಾಗಲೇ ಸಿದ್ಧತೆಗಳು ಪೂರ್ಣಗೊಂಡಿದ್ದು ಕಾಂಗ್ರೆಸ್ ಶಾಸಕರು, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ …
Tag:
