Supreme Court : ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಸಮನಾಂತರ ಜಲಾಶಯ ನಿರ್ಮಿಸುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ತಡೆ ನೀಡಬೇಕೆಂದು ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ. ಹೌದು ಕಳೆದ 7 ವರ್ಷಗಳಿಂದ ತಮಿಳುನಾಡು ಮೆಕೇದಾಟು ಯೋಜನೆಗೆ …
Tag:
