ಕರ್ಫ್ಯೂ ನಡುವೆಯೇ ಕಾಂಗ್ರೆಸ್ ಉದ್ದೇಶಿತ ಮೇಕೆದಾಟು ಪಾದಯಾತ್ರೆ ಆರಂಭಿಸಿದೆ. ಈ ಪಾದಯಾತ್ರೆಯನ್ನು ಮೊದಲಿನಿಂದಲೂ ವಿರೋಧಿಸುತ್ತಿದ್ದ ಬಿಜೆಪಿ ಸರ್ಕಾರ, ಈಗ ಡಿ.ಕೆ.ಶಿವಕುಮಾರ್ ಅವರು ನದಿ ಸಂಗಮದಲ್ಲಿ ಜಾರಿ ಬಿದ್ದ ಒಂದು ವೀಡಿಯೋವನ್ನು ಹಂಚಿಕೊಂಡು ವ್ಯಂಗ್ಯವಾಡಿದೆ. ಮೇಕೆದಾಟು ಪಾದಯಾತ್ರೆ ಯಶಸ್ವಿಗಾಗಿ ಉದ್ಘಾಟನೆಗೂ ಮುನ್ನ ಡಿ.ಕೆ.ಶಿವಕುಮಾರ್ …
Tag:
