ಮತ್ತೊಬ್ಬ ಕಾಂಗ್ರೆಸ್ ನಗರಸಭೆ ಸದಸ್ಯನ ಬರ್ಬರ ಕೊಲೆಗೆ ರಾಜ್ಯದ ಜನತೆ ಬೆಚ್ಚಿ ಬಿದ್ದಿದೆ. ಹಾಸನ ಬಳಿಕ ಕೋಲಾರ ನಗರದಲ್ಲಿಂದು ನಗರಸಭೆ ಸದಸ್ಯರೊಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದ್ದು, ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿರುವ ಗಂಗಮ್ಮ ದೇವಾಲಯದ ಮುಂಭಾಗವೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮುಳಬಾಗಿಲು …
Tag:
