ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ ಆಯ್ಕೆಯಾದವರ ಮೆರಿಟ್ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯ ಮೆರಿಟ್ ಪಟ್ಟಿ ಬಿಡುಗಡೆಗೊಳಿಸಿದೆ. ಕರ್ನಾಟಕ …
Tag:
