ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎರಡನೇ ಹಂತದ ಮೆಟ್ರೋ ರೈಲು ಮಾರ್ಗ ನಿರ್ಮಾಣ ಯೋಜನೆಗೆ ಒಟ್ಟು 1,342 ಮರಗಳನ್ನು ಕತ್ತರಿಸಲು ಬಿಎಂಆರ್ಸಿಎಲ್ಗೆ ಹೈಕೋರ್ಟ್ ಅನುಮತಿ ನೀಡಿದೆ. ಮೆಟ್ರೋ ಕಾಮಗಾರಿಗಾಗಿ ನಗರದಲ್ಲಿ ಮರಗಳನ್ನು ಕಡಿಯುವುದನ್ನು ಆಕ್ಷೇಪಿಸಿ ಟಿ.ದತ್ತಾತ್ರೇಯ ದೇವರೆ ಎಂಬುವರು …
