Microfinance: ಮೈಕ್ರೋಫೈನಾನ್ಸ್ ಕಂಪನಿಗಳ (Microfinance) ಹಾವಳಿ ಹೆಚ್ಚಾಗಿದ್ದು ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಇವರ ಹಾವಳಿ ಅನೇಕ ಮುಗ್ಧ ಮನಸ್ಸುಗಳ ಪ್ರಾಣವನ್ನು ತೆಗೆದಿದೆ.
Tag:
micro finance harassment
-
News
Bangalore: ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸಿಯರ್ಗಳ ವಿರುದ್ಧ ಕ್ರಿಮಿನಲ್ ಕೇಸ್-ಡಿಸಿ, ಎಸ್ಪಿಗಳಿಗೆ ರಾಜ್ಯ ಸರಕಾರ ಸೂಚನೆ
Bangalore: ರಾಜ್ಯ ಸರಕಾರ ಮೈಕ್ರೋ ಫೈನಾನ್ಸ್ ಕಿರುಕುಳ ನೀಡುವುದು ಕಂಡು ಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದ ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದೆ.
-
Micro Finance: ಮೈಕ್ರೋ ಫೈನಾನ್ಸ್ ಅವರ ಕಿರುಕುಳಕ್ಕೆ ಬೇಸತ್ತು ಊರಿನ ಜನರು ಇಡೀ ಊರನ್ನೇ ತೊರೆದು ಬೇರೆಡೆಗೆ ಹೋದಂತಹ ವಿಚಿತ್ರ ಪ್ರಕರಣ ಚಾಮರಾಜನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
