ಕ್ರಿಕೆಟ್ ಆಟದಲ್ಲಿ ಬ್ಯಾಟರ್ ಔಟ್ ಆದಾಗ ಕೋಪಗೊಳ್ಳುವುದು ಸಹಜ. ಆದರೆ ಇಲ್ಲೊಬ್ಬ ಆಟಗಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಿತಿಮೀರಿ ವರ್ತಿಸಿದ ಘಟನೆ ಬೆಳಕಿಗೆ ಬಂದಿದೆ. ಔಟ್ ಆದದ್ದಕ್ಕೆ ಕೋಪಗೊಂಡು ಬೌಲರ್ ಗೆ ಮಿಡಲ್ ಫಿಂಗರ್ ತೋರಿಸಿರುವ ಘಟನೆ ನಡೆದಿದೆ. ತಮಿಳುನಾಡು ಪ್ರೀಮಿಯರ್ ಲೀಗ್ …
Tag:
