Encounter: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ʻಆಪರೇಷನ್ ಅಖಾಲ್ʼ (Operation Akhal) ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Tag:
Military Operation
-
News
Operation Sindhoor: ಸೇನಾ ಕಾರ್ಯಾಚರಣೆ ಸ್ಥಗಿತಗೊಂಡಿದೆ, ಕೊನೆಗೊಂಡಿಲ್ಲ – ಭಯೋತ್ಪಾದನೆಯ ಬಗ್ಗೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ರಾಜನಾಥ್ ಸಿಂಗ್
Operation Sindhoor: ಭಾರತ ಭಯೋತ್ಪಾದನೆಯ ವಿರುದ್ದದ ಮಿಲಿಟರಿ ಕ್ರಮವನ್ನು ನಿಲ್ಲಿಸಿಲ್ಲ, ಬದಲಾಗಿ ಕೇವಲ ವಿರಾಮಗೊಳಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನಲ್ಲಿ ಘೋಷಿಸಿದರು.
-
RIL: ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಉಗ್ರರ ನೆಲೆಗಳ ದಾಳಿಯನ್ನು ಅಪರೇಷನ್ ಸಿಂಧೂರ ಎಂಬ ಹೆಸರನ್ನು ನೋಂದಣಿ ಮಾಡಲು ಮುಕೇಶ್ ಅಂಬಾನಿ ಕಂಪನಿ ಸಲ್ಲಿಸಿದ ಅರ್ಜಿಗೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ರಿಲಯನ್ಸ್ ಇದೀಗ ಸ್ಪಷ್ಟನೆ ನೀಡಿದೆ.
