ಜನರನ್ನು ಮೆಚ್ಚಿಸಲು ಜನನಾಯಕರು ಏನು ಬೇಕಾದರೂ ಮಾಡಲು ಸಿದ್ಧವಿರುತ್ತಾರೆ. ಅಂತೆಯೇ ದೆಹಲಿಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಕೌನ್ಸಿಲರ್, ಉದ್ಯಾನದಲ್ಲಿ ಕೊಳಚೆ ತುಂಬಿದ್ದ ಚರಂಡಿಗಿಳಿದು ನೀರನ್ನು ಸ್ವಚ್ಛಗೊಳಿಸಿದ ಪ್ರಸಂಗ ನಡೆದಿದ್ದು, ಇದಕ್ಕೆ ಪ್ರತಿಯಾಗಿ ಸಾರ್ವಜನಿಕರು ಕೌನ್ಸಿಲರ್ ಅವರನ್ನು ಹಾಲಿನಲ್ಲೇ ಸ್ನಾನ ಮಾಡಿಸಿ …
Tag:
