ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಿನಿ ಏರ್ಪೋರ್ಟ್ ನಿರ್ಮಾಣ ಆಗುವ ಕುರಿತು ವಸತಿ ಸಚಿವರಾದ ಸೋಮಣ್ಣ ಮಾಹಿತಿ ನೀಡಿದ್ದಾರೆ. ವಿಧಾನಸೌಧ ಕಚೇರಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು , ‘‘ಧರ್ಮಸ್ಥಳದಿಂದ 11 ಕಿ.ಮೀ. ದೂರದಲ್ಲಿ160 ಎಕರೆ ಜಾಗ ಗುರುತಿಸಲಾಗಿದ್ದು, ಭೂಮಿ ಹಸ್ತಾಂತರವಾಗುತ್ತಿದ್ದಂತೆ ಕಾಮಗಾರಿ …
Tag:
