Hyderabad: ಕರ್ನಾಟಕ ಸರ್ಕಾರದ ಕ್ಯಾಬಿನೆಟ್ ಸಚಿವರಾದ ಜನಾಬ್ ರಹೀಮ್ ಖಾನ್ ಅವರ ಮಗನ ಮದುವೆ ಹೈದರಾಬಾದ್ನಲ್ಲಿ (Hyderabad) ಅದ್ಧೂರಿಯಾಗಿ ಜರುಗಿದ್ದು, ಈ ವಿವಾಹ ಮಹೋತ್ಸವದಲ್ಲಿ ಸಚಿವ ಶಿವಾನಂದ ಪಾಟೀಲ್ ಅವರು ಉಪಸ್ಥಿತರಿದ್ದರು. ಈ ವೇಳೆ ಅವರ ಮೇಲೆ ಹಣದ ಸುರಿಮಳೆಗೈಯಲಾಯಿತು. ಕಾಲಮೇಲೆಲ್ಲಾ …
Tag:
