KKRTC: ಕೆಡಿಪಿ (KDP) ಸಭೆಯಲ್ಲಿ ಭಾಗಿಯಾಗದ ಕೆಕೆಆರ್ ಟಿಸಿ ಅಧಿಕಾರಿಗಳ ವಿರುದ್ಧ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಸತಿ ಸಚಿವ ಜಮೀರ್ ಅಹ್ಮದ್ ಆಕ್ರೋಶ ಗೊಂಡಿದ್ದು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.
Tag:
Minister Zameer Ahmed
-
ದಕ್ಷಿಣ ಕನ್ನಡ
ದ.ಕ. : ಸಚಿವ ಜಮೀರ್ ಅಹಮದ್ ಅವರಿಂದ ದಿಢೀರ್ ಹಾಸ್ಟೆಲ್ ಭೇಟಿ , ಅವ್ಯವಸ್ಥೆ ಕಂಡು ಕೆಂಡಾಮಂಡಲವಾದ ಸಚಿವರು ,ತಾಲೂಕು ವಿಸ್ತರಣಾಧಿಕಾರಿ ಸಸ್ಪೆಂಡ್
ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಸಚಿವ ಜಮೀರ್ ಅಹಮದ್ ಖಾನ್ ಅವರು ದಿಢೀರ್ ಹಾಸ್ಟೆಲ್ ಗೆ ಭೇಟಿ ನೀಡಿದ ಘಟನೆ ನಡೆದಿದೆ
