Dhyan Chand Award Cancelled: ಕ್ರೀಡಾಪಟುಗಳ ಜೀವಮಾನದ ಸಾಧನೆ ಗುರುತಿಸಿ ನೀಡಲಾಗುತ್ತಿದ್ದ ಪ್ರತಿಷ್ಠಿತ ಧ್ಯಾನ್ ಚಂದ್ ಪ್ರಶಸ್ತಿಯನ್ನು ನಿಲ್ಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದರ ಬದಲಿಗೆ ಹೊಸ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಪ್ರಸಕ್ತ ಸಾಲಿನಿಂದಲೇ ಇದು ಜಾರಿಯಾಗಲಿದೆ. ಹೌದು, ಕ್ರೀಡಾ ಸಚಿವಾಲಯವು(Ministry …
Tag:
