ಒಂಬತ್ತನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯೊಬ್ಬಳು ಹಾಸ್ಟೆಲ್ ಅಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದ್ದು ಈ ಸುದ್ದಿ ರಾಜ್ಯದಲ್ಲಿಯೇ ಸಂಚಲನ ಮೂಡಿಸಿದೆ. ಬೇಸಿಗೆ ರಜೆಯಲ್ಲಿ ಬಾಲಕಿ ಮನೆಗೆ ಹೋದಾಗ ನಡೆದ ಪ್ರಮಾದವೇ ಇದಕ್ಕೆ ಕಾರಣ ಎಂದು …
Tag:
