ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಹಂಗರನಹಳ್ಳಿ ವಿದ್ಯಾಚೌಡೇಶ್ವರಿ ಮಹಾ ಸಂಸ್ಥಾನ ಮಠದ ಬಾಲ ಮಂಜುನಾಥ ಸ್ವಾಮೀಜಿ ಅವರನ್ನು ಪೊಲೀಸರು ಗುರುವಾರ ತಡರಾತ್ರಿ ಬಂಧಿ ಸಿದ್ದಾರೆ. ಚರ್ಮರೋಗಕ್ಕೆ ಚಿಕಿತ್ಸೆ ಕೊಡಿಸುವ ನೆಪದಲ್ಲಿ ವಿಡಿಯೊ ರೆಕಾರ್ಡ್ ಮಾಡಿ …
Tag:
