ಬೆಂಗಳೂರು: ಕಳೆದ ಹಲವು ದಿನಗಳಿಂದ ಮೂಲೆ ಸರಿದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿಬಂದಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿಯವರೇ ಸ್ಪಷ್ಟ ಮಾಹಿತಿಯೊಂದನ್ನು ಮಾಧ್ಯಮಗಳಿಗೆ ತಿಳಿಸಿದ್ದು, ಈ ಮೂಲಕ ರಾಜ್ಯದ ಹಲವು ನಾಯಕರಿಗೆ ಸಚಿವರಾಗುವ ಅವಕಾಶಗಳು ಸಿಗಲಿದೆ …
Tag:
