ಮೊಬೈಲ್ ನಲ್ಲಿ ಪರಿಚಯವಾಗಿ ಮಹಿಳೆಯೊಂದಿಗೆ ಸಲುಗೆ ಬೆಳೆಸಿದಲ್ಲದೆ ಆಕೆಯಿಂದ ಹಣಕ್ಕೆ ಬೇಡಿಕೆ ಇಟ್ಟ ಲವ್ ಸೆಕ್ಸ್ ದೋಖಾ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮಹಿಳೆಯ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಳೆದ ಫೆ. ತಿಂಗಳಲ್ಲಿ ಸೈಬರ್ ಕ್ರೈಂ ಠಾಣೆಗೆ ಒಂದು ಫೋನ್ …
Tag:
