ತಾಯಿಯು ನಿದ್ದೆಯಲ್ಲಿದ್ದ ವೇಳೆ ಪಕ್ಕದಲ್ಲಿ ಮಲಗಿದ್ದ ಏಳು ತಿಂಗಳ ಮಗುವನ್ನು ವ್ಯಕ್ತಿಯೊಬ್ಬರು ಅಪಹರಿಸಿಕೊಂಡು ಹೋಗಿರೋ ಆಘಾತಕಾರಿ ಘಟನೆ ಕಳೆದ ವಾರ ನಡೆದಿತ್ತು. ಇದೀಗ ಆ ಮಗು ಬಿಜೆಪಿ ನಾಯಕಿಯೊಬ್ಬರ ಮನೆಯಲ್ಲಿ ಪತ್ತೆಯಾಗಿದೆ. ಇಂತಹದೊಂದು ಘಟನೆ ಮಥುರಾ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್ಫಾರ್ಮ್ನಲ್ಲಿ ನಡೆದಿದ್ದು, …
Tag:
