Wayanad Tragedy: ಸ್ವರ್ಗದ ನೆಲೆವೀಡಾಗಿದ್ದ ವಯನಾಡು ಈಗ ಸ್ಮಶಾನವಾಗಿ ಮಾರ್ಪಟ್ಟಿದೆ. ರಣ ಭೀಕರ ಮಳೆಗೆ ಮಣ್ಣಿನ ಅವಶೇಷಗಳಡಿ ಬರೋಬ್ಬರಿ 250ಕ್ಕೂ ಹೆಚ್ಚು ಮಂದಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ.
Tag: