ಬೆಳ್ಳಾರೆ: ಇಲ್ಲಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಲ್ಲಿ ಮಹಿಳೆಯೋರ್ವರು ಕಾಣೆಯಾಗಿದ್ದು ತಮಿಳುನಾಡಿನಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮುರುಳ್ಯ ಗ್ರಾಮದ ವಿಜಯಂಬಲ್ (48) ಎಂಬವರು ಮೇ.9 ರಂದು ಮದ್ಯಾಹ್ನ ಮನೆಯಿಂದ ಹೇಳದೆ ನಿಂತಿಕಲ್ಲು ಕಡೆಗೆ ಹೋದವರು ಮರಳಿ ಮನೆಗೆ ಬಾರದೆ ಇದ್ದುದರಿಂದ ಇವರ ಪತಿ …
Missing
-
ತನ್ನ ಇಬ್ಬರು ಮಕ್ಕಳೊಂದಿಗೆ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಭವ್ಯಶ್ರೀ(26) ಹಾಗೂ ಅವರಿಬ್ಬರು ಪುಟ್ಟ ಮಕ್ಕಳು ಎಂದು ಗುರುತಿಸಲಾಗಿದೆ. ಮೇ 17ರಂದು ಆಧಾರ್ ಕಾರ್ಡ್ ಮಾಡಿಸಲೆಂದು ಹೇಳಿ …
-
ಉಡುಪಿದಕ್ಷಿಣ ಕನ್ನಡ
ಉಡುಪಿ: ನಿಶ್ಚಿತಾರ್ಥಕ್ಕೆ ತೆರಳಿದ್ದ ಮಂಗಳೂರಿನ ತಾಯಿ ಮಗಳು ನಾಪತ್ತೆ!! ಠಾಣೆಯಲ್ಲಿ ಪ್ರಕರಣ ದಾಖಲು -ಪತ್ತೆಗೆ ಮನವಿ
ನಿಶ್ಚಿತಾರ್ಥಕ್ಕೆಂದು ಮಂಗಳೂರಿನಿಂದ ಉಡುಪಿಯ ಬ್ರಹ್ಮಾವರಕ್ಕೆ ತೆರಳಿದ್ದ ತಾಯಿ ಮಗಳು ನಾಪತ್ತೆಯಾದ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಮಂಗಳೂರು ಹೊರವಲಯದ ಉಳ್ಳಾಲ ಬಂಡ್ಯಕೊಟ್ಯ ನಿವಾಸಿ ಪೃಥ್ವಿನಿ(32) ಹಾಗೂ ಅವರ ಮಗಳು ಪುನರ್ವಿ(04) ಎಂದು ಗುರುತಿಸಲಾಗಿದೆ. ಪೃಥ್ವಿನಿಯವರು ಕಳೆದ …
-
ಉಡುಪಿ: ಜಿಲ್ಲೆಯ ಕಟಪಾಡಿ ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಮನೆಯಿಂದ ನಾಪತ್ತೆಯಾದ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಟಪಾಡಿ ನಿವಾಸಿ, ಉದ್ಯಮಿ ಪ್ರಕಾಶ್(46) ಎಂದು ಗುರುತಿಸಲಾಗಿದೆ. ಮೇ 09ರ ಮುಂಜಾನೆ …
-
ಕಾರ್ಕಳ: ನಿಟ್ಟೆ ಪರಪ್ಪಾಡಿ ನಿವಾಸಿ ಸಹನಾ (23) ಎಂಬ ಯುವತಿ ಕಾಣೆಯಾದ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ದಿನೇಶ್ ಕುಮಾರ್ ಅವರನ್ನು ಮದುವೆಯಾಗಿದ್ದ ಸಹನಾ, ಎರಡು ತಿಂಗಳು ಸಂಸಾರ ನಡೆಸಿದ್ದು, ನಂತರ ವೈಮನಸ್ಸು ಉಂಟಾಗಿ ವಿವಾಹ …
-
ಮಧ್ಯಪ್ರದೇಶ: ಹಣ ಕಳೆದು ಹೋಗಿದೆ, ಚಿನ್ನಾಭರಣ ಕಳುವಾಗಿದೆ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಕಳುವಾಗಿದೆ ಅಂತ ಜನಸಾಮಾನ್ಯರು ದಿನನಿತ್ಯ ಪೊಲೀಸರಿಗೆ ದೂರು ಕೊಡುವುದನ್ನು ಕೇಳಿದ್ದೇವೆ. ಮೊನ್ನೆ ಒಬ್ಬಾತ ಅತಿರೇಕಕ್ಕೆ ಹೋಗಿ 2 ಕ್ವಾರ್ಟರ್ ಗಂಟಲಿಗೆ ಹುಯ್ದುಕೊಂಡರೂ ಕಿಕ್ಕೇ ಏರ್ತಿಲ್ಲ ಅಂತ ಗೃಹಸಚಿವರಿಗೇ …
-
ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ವ್ಯಕ್ತಿಯೋರ್ವರು ಎ.21 ರಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಳಿನೆಲೆ ಗ್ರಾಮದ ಮೆದಪೆರ್ಲ ನಿವಾಸಿ ಕುಮಾರ್ ಎಂಬವರ ಪುತ್ರ ಜಯನ್ ನಾಪತ್ತೆಯಾದ ವ್ಯಕ್ತಿ. ಇವರು ಎಪ್ರಿಲ್ 21 ರಿಂದ ಕಾಣೆಯಾಗಿದ್ದು, ಎಲ್ಲಾದರೂ ಕಂಡು …
-
ಬೆಂಗಳೂರು
ಹೆತ್ತವರಿಗೆ ಮೆಸೇಜ್ ಮಾಡಿ ಮನೆಬಿಟ್ಟ ಅಪ್ರಾಪ್ತ ಬಾಲಕಿಯರು!! ಬಾಲಕಿಯರು ಬೆಂಗಳೂರು ಬಸ್ಸು ಹತ್ತುವುದರ ಹಿಂದಿತ್ತು ಸವಾಲಿನ ಕಾರಣ!!
ಏನಾದರೊಂದು ಸಾಧನೆ ಮಾಡಿ ಬರುತ್ತೇವೆ ಎಂದು ಮನೆಬಿಟ್ಟು ಹೊರಟು ಬಂದಿದ್ದ ನಾಲ್ವರು ಅಪ್ರಾಪ್ತ ಬಾಲಕಿಯರನ್ನು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಪೋಷಕರ ಜೊತೆ ಕಳುಹಿಸಿದ ಘಟನೆಯೊಂದು ವರದಿಯಾಗಿದೆ. ಮೂಲತಃ ಬಳ್ಳಾರಿಯವರಾದ ಸುಮಾರು ಆರರಿಂದ ಹನ್ನೆರಡು ವರ್ಷ ಪ್ರಾಯದ ನಾಲ್ಕು ಮಂದಿ ಅಪ್ರಾಪ್ತ ಬಾಲಕಿಯರು ಟಿ.ವಿ …
-
ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸುನೀತಾ (22) ಎಂಬ ಯುವತಿಯು ಏಪ್ರಿಲ್ 20 ರಂದು ಬೆಳಗ್ಗೆ 11.30 ರ ಸುಮಾರಿಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆ …
-
ಕಾರ್ಕಳ : ವಿದೇಶದಿಂದ ಬಂದು ಬೆಳ್ಮಣ್ ಗ್ರಾಮದ ತನ್ನ ಪತಿಯ ಸಂಬಂಧಿಕರ ಮನೆಯಲ್ಲಿ ಇದ್ದ ಮಹಿಳೆ ಆಶಾ (32) ಎಂಬುವವರು ದಿಢೀರನೆ ನಾಪತ್ತೆಯಾಗಿದ್ದಾರೆ. ಎ.25 ರಂದು ಮನೆಯಲ್ಲಿ ಹೇಳದೇ ಹೊರಗೆ ಹೋಗಿದ್ದ ಇವರು, ಅನಂತರ ಹಿಂದಿರುಗಿ ಬಾರದೇ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. …
