ಉಡುಪಿ: ಸಂಬಂಧಿಕರ ಮನೆಗೆ ಬಟ್ಟೆ ತರಲು ತನ್ನ ಮಗುವಿನೊಂದಿಗೆ ತೆರಳಿದ್ದ ಮಹಿಳೆಯೋರ್ವರು ಮರಳಿ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಮಹಿಳೆಯನ್ನು ನಗರದ ಎಂ.ಜಿ.ಎಂ ಕಾಲೇಜು ಬಳಿಯ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿರುವ ಹನುಮಂತ …
Missing
-
ದಕ್ಷಿಣ ಕನ್ನಡ
ಸುರತ್ಕಲ್: ಎರಡು ವರ್ಷದ ಮಗುವಿನೊಂದಿಗೆ ಮನೆ ಬಿಟ್ಟು ನಾಪತ್ತೆಯಾದ ಮಹಿಳೆ!! ಠಾಣೆಯಲ್ಲಿ ಪ್ರಕರಣ ದಾಖಲು-ಪತ್ತೆಗೆ ಮನವಿ
ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಪತ್ನಿಗೆ ಪತಿ ಬುದ್ಧಿ ಹೇಳಿದ್ದ ಕಾರಣಕ್ಕಾಗಿ ತನ್ನ ಎರಡು ವರ್ಷದ ಮಗುವಿನೊಂದಿಗೆ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ತಡಂಬೈಲು ಎಂಬಲ್ಲಿ ಏಪ್ರಿಲ್ 11 ರಂದು ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಮೇಘ ಯಾನೆ ಬಾಲಮ್ಮ(22) ಹಾಗೂ …
-
ದಕ್ಷಿಣ ಕನ್ನಡ
ಮಂಗಳೂರು: ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ಮನೆಗೆ ಬಾರದೆ ನಾಪತ್ತೆ!! ಮಧ್ಯ ವಯಸ್ಕನೊಂದಿಗೆ ಪರಾರಿಯಾಗಿರುವ ಶಂಕೆ-ಠಾಣೆಯಲ್ಲಿ ಪ್ರಕರಣ ದಾಖಲು
ಮಂಗಳೂರು: ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ನಡೆಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ದೇರಳಕಟ್ಟೆ ಮಾಡೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ, ಮಂಜೇಶ್ವರ ತಾಲೂಕಿನ ಕೊಡ್ಲಮೊಗರು ಗ್ರಾಮದ ಊರ್ನಿ ನಿವಾಸಿ ಸ್ವಾತಿ(23) ಎಂದು …
-
ಉಡುಪಿ
ಉಡುಪಿ: ಮಗುವನ್ನು ಮನೆಯಲ್ಲಿ ಬಿಟ್ಟು ಹೊರಹೋದ ಮಹಿಳೆ ಮನೆಗೆ ಬಾರದೆ ನಾಪತ್ತೆ!! ಠಾಣೆಯಲ್ಲಿ ಪ್ರಕರಣ ದಾಖಲು-ಪತ್ತೆಗೆ ಮನವಿ
ಎರಡೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು ಹೊರ ಹೋಗಿದ್ದ ಮಹಿಳೆಯೋರ್ವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾದ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಕೊರಂಗ್ರಪಾಡಿ ಸಮೀಪ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಕ್ಷತಾ(27)ಎಂದು ಗುರುತಿಸಲಾಗಿದೆ. ಮಾರ್ಚ್ ಹತ್ತರಂದು ಮಹಿಳೆ ಮನೆಯಿಂದ ನಾಪತ್ತೆಯಾಗಿದ್ದು, ಉಡುಪಿ …
-
ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ಮಹಿಳೆಯೊಬ್ಬರು ರಾತ್ರಿ ಏಕಾಏಕಿ ನಾಪತ್ತೆಯಾದ ಘಟನೆ ಮಂಗಳೂರು ನಗರದ ಬಜಪೆಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಮುಮ್ತಾಜ್ (43) ಎಂದು ಗುರುತಿಸಲಾಗಿದೆ. ಮನೆಯವರು ಎಲ್ಲಾ ಕಡೆ ಹುಡುಕಾಡಿ ವಿಚಾರಿಸಿದರೂ ಕೂಡಾ ಮುಮ್ತಾಜ್ ಪತ್ತೆಯಾಗಿಲ್ಲ. ಕೊನೆಗೆ ದಾರಿ …
-
International
ಎರಡು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಆರು ವರ್ಷದ ಬಾಲಕಿ ಮನೆಯ ನೆಲಮಾಳಿಗೆಯ ಕತ್ತಲೆ ಕೋಣೆಯಲ್ಲಿ ಪತ್ತೆ !! | ಇದರ ಹಿಂದಿರುವ ಕಾರಣ ಮಾತ್ರ ನಿಗೂಢ
ಎರಡು ವರ್ಷಗಳಿಂದ ನಾಪತ್ತೆಯಾಗಿದ್ದ ಆರು ವರ್ಷದ ಬಾಲಕಿಯೋರ್ವಳು ಮೆಟ್ಟಿಲುಗಳ ಕೆಳಗಿರುವ ಕತ್ತಲೆ ಕೋಣೆಯಲ್ಲಿ ಪತ್ತೆಯಾಗಿರುವ ಅಚ್ಚರಿ ಘಟನೆ ನ್ಯೂಯಾರ್ಕ್ ನಲ್ಲಿ ನಡೆದಿದೆ. 6 ವರ್ಷದ ಬಾಲಕಿಯನ್ನು ಕಿಂಬರ್ಲಿ ಮತ್ತು ಕಿರ್ಕ್ ಎಂಬವರು ನೋಡಿಕೊಳ್ಳುತ್ತಿದ್ದರು. ಆದರೆ ಅವರನ್ನು ಕಳೆದುಕೊಂಡ ನಂತರ ಬಾಲಕಿ ತಮ್ಮ …
-
ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ನಿವಾಸಿ ಅಬೂಬಕರ್ ಸಚಿಪ ಅವರ ಪುತ್ರ ಖಲಂದರ್ ಆಸಿಫ್ (30ವ)ರವರು ಫೆ.15ರಿಂದ ನಾಪತ್ತೆಯಾಗಿದ್ದಾರೆ.ಈ ಕುರಿತು ಫೆ.16ರಂದು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಲಂದರ್ ಆಸಿಫ್ ಅವರು ಗಾಳಿಮುಖ ಜವುಳಿ ಅ೦ಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಫೆ.15ರಂದು …
-
ಮಂಗಳೂರು : ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಜಪೆ ಗ್ರಾಮ ಕೊಂಚಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇಬ್ಬರು ಯುವತಿಯರು ನಾಪತ್ತೆಯಾದ ಪ್ರಕರಣ ಈಗ ಸುಖಾಂತ್ಯ ಕಂಡಿದೆ. ನಾಪತ್ತೆ ಪ್ರಕರಣವನ್ನು ಬಜ್ಪೆ ಪೊಲೀಸರು ಭೇದಿಸಿದ್ದಾರೆ. ಮುಬೀನಾ ( 22) ಮತ್ತು ಬುಶ್ರಾ …
-
Newsದಕ್ಷಿಣ ಕನ್ನಡ
ಮಂಗಳೂರು: ಬೆಳ್ಳಾರೆ ಮೂಲದ ವಿವಾಹಿತ ಮಹಿಳೆ ಉರ್ವ ಸ್ಟೋರ್ ಬಳಿ ಬ್ಯಾಂಕ್ ಗೆ ಹೋಗಿ ಬರುತ್ತೇನೆ ಎಂದು ತೆರಳಿ ನಾಪತ್ತೆ!!
ಮಂಗಳೂರು: ಬ್ಯಾಂಕಿಗೆ ಹೋಗಿ ಬರುತ್ತೇನೆ ಎಂದು ಹೇಳಿ ತೆರಳಿದ ಮಹಿಳೆ ನಾಪತ್ತೆಯಾದ ಘಟನೆ ಮಂಗಳೂರಿನ ಉರ್ವ ಸ್ಟೋರ್ ಬಳಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಬೆಳ್ಳಾರೆ ಮೂಲದ ಪ್ರಸ್ತುತ ಮಂಗಳೂರಿನಲ್ಲಿರುವ ವಿವಾಹಿತ ಮಹಿಳೆ ದಿವ್ಯ(29) ಎಂದು ಗುರುತಿಸಲಾಗಿದೆ. ಬೆಳ್ಳಾರೆ ಕಲ್ಮಡ್ಕದ ಮನೆಯಿಂದ ಮುಂಜಾನೆ …
-
ದಕ್ಷಿಣ ಕನ್ನಡ
ಕಡಬ:ಮನೆಯಿಂದ ಹೊರಹೋದ ಯುವತಿ ಮನೆಗೆ ಬಾರದೆ ನಾಪತ್ತೆ!! ಕಡಬ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು-ಪತ್ತೆಗೆ ಮನವಿ
ಕಡಬ: ಇಲ್ಲಿನ ಕೋಡಿಂಬಾಳ ನಿವಾಸಿ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ಯುವತಿಯನ್ನು ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ(22) ಗುರುತಿಸಲಾಗಿದೆ. ದಿವ್ಯ ಬುಧವಾರದಂದು ಮನೆಯಿಂದ ಹೊರ ತೆರಳಿದ್ದು, ರಾತ್ರಿಯಾದರೂ ವಾಪಸ್ಸು ಮನೆಗೆ …
