ಹಾಸನದ ಕೊರಿಯರ್ ಶಾಪ್ನಲ್ಲಿ ಮಿಕ್ಸಿ ಬ್ಲಾಸ್ಟ್ ಪ್ರಕರಣ ನಿಜಕ್ಕೂ ಜನರಿಗೆ ಮತ್ತೊಂದು ಆಘಾತ ಕೊಟ್ಟಿತ್ತು. ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣ ಮಾಸೋ ಮುನ್ನವೇ ಈ ಘಟನೆ ನಡೆದಿದ್ದು, ಜನ ನಿಜಕ್ಕೂ ಭಯಭೀತರಾಗಿದ್ದರು. ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ವೊಂದು ಸಿಕ್ಕಿದೆ. …
Tag:
